More

    ಪೊಲೀಸ್​ ಕ್ವಾರ್ಟರ್ಸ್​ನ 6ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ..!

    ಬೆಂಗಳೂರು: ಕೆಂಗೇರಿಯ ಪೊಲೀಸ್​ ಕ್ವಾರ್ಟರ್ಸ್ ಮೇಲಿಂದ ಜಿಗಿದು ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶುಕ್ರವಾರ ವರದಿಯಾಗಿದೆ.

    ಸುಜಾತ ಸಾವನ್ನಪ್ಪಿದ ಮಹಿಳೆ. ಕೆಂಗೇರಿ ಪೊಲೀಸ್ ಕ್ವಾರ್ಟರ್ಸ್​ನ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸುಜಾತಾ, ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಮತ್ತು ಚಿಕಿತ್ಸೆಯನ್ನು ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

    ಇದನ್ನೂ ಓದಿ: ಸಾಮಾನ್ಯ ಶಿಕ್ಷಕನಿಗೆ 7 ಕೋಟಿ ಜಾಗತಿಕ ಅವಾರ್ಡ್​- ಪ್ರಶಸ್ತಿಯನ್ನೂ ಹಂಚಿಕೊಂಡು ಎಲ್ಲರ ಹುಬ್ಬೇರಿಸಿದ ಟೀಚರ್​

    ಇಂದು ಬೆಳಗ್ಗೆ ಪೊಲೀಸ್ ಕ್ವಾರ್ಟರ್ಸ್ ಬಳಿ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾಗಿ 9 ವರ್ಷಗಳಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

    ಮಗನ ನಿಶ್ಚಿತಾರ್ಥ ಮುಗಿಸಿ ಹೊಸ ಕಾರು ಖರೀದಿಸಿ ಖುಷಿಯಿಂದಲೇ ಮನೆಗೆ ಹೊರಟವರು ಸೇರಿದ್ದು ಮಸಣಕ್ಕೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts