ಗಂಡನ ತಂಗಿಯನ್ನೇ ಮದುವೆಯಾದ 2 ಮಕ್ಕಳ ತಾಯಿ!

ಬಿಹಾರ: ಮಹಿಳೆಯೊಬ್ಬಳು 10 ವರ್ಷ ತನ್ನ ಗಂಡನ ಜೊತೆ ಸಂಸಾರ ನಡೆಸಿ ಎರಡು ಮಕ್ಕಳಿಗೆ ಜನ್ಮ ನೀಡಿದ ನಂತರ ತನ್ನ ಪತಿಯ ತಂಗಿಯನ್ನೇ ವಿವಾಹವಾದ ವಿಚಿತ್ರ ಘಟನೆ ಬಿಹಾರದಲ್ಲಿ ನಡೆದಿದೆ. 32 ವರ್ಷದ ಶುಕ್ಲಾ ದೇವಿ ಪತಿಯ ತಂಗಿಯಾಗಿರುವ 18 ವರ್ಷದ ಸೋನು ದೇವಿಯನ್ನು ಮದುವೆ ಆಗಿರುವುದಾಗಿ ಹೇಳಿಕೊಂಡಿದ್ದಾರೆ. ತನ್ನ ಗಂಡನಿಂದ ಬೇರ್ಪಟ್ಟ ನಂತರ ಕಳೆದ ಆರು ತಿಂಗಳ ಹಿಂದೆ ಸ್ವಂತ ನಾದಿನಿಯನ್ನೇ ಶುಕ್ಲಾ ದೇವಿ ವಿವಾಹವಾಗಿ ಪರಸ್ಪರ ಒಟ್ಟಿಗೆ ಬದಕಲು ಆರಂಭಿಸಿದ್ದಾರೆ. ಶುಕ್ಲಾ ದೇವಿ ಬಿಹಾರದ … Continue reading ಗಂಡನ ತಂಗಿಯನ್ನೇ ಮದುವೆಯಾದ 2 ಮಕ್ಕಳ ತಾಯಿ!