VIDEO| ಮೆಟ್ರೋದಲ್ಲಿ ಪ್ರಣಯ ಪ್ರಸಂಗ; ಪ್ರೇಮಿಗಳಿಗೆ ಖಡಕ್​ ವಾರ್ನಿಂಗ್​ ನೀಡಿದ ಮಹಿಳೆ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಒಂದಿಲ್ಲೊಂದು ವಿಚಾರಕ್ಕೆ ದೆಹಲಿ ಮೆಟ್ರೋ ದೇಶದ ಜನರ ಗಮನ ಸೆಳೆಯುತ್ತಿದ್ದು, ಇದೀಗ public display of affection ವಿಚಾರವಾಗಿ ಸದ್ದು ಮಾಡುತ್ತಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ಪ್ರೇಮಿಗಳನ್ನು ತೀವ್ರ ತರಾಟೆ ತೆಗೆದುಕೊಂಡಿರುವುದು ಕಂಡು ಬರುತ್ತದೆ. ಇದೇನಿದ್ದರೂ ಮೆಟ್ರೋದ ಹೊರಗಿರಲಿ ಎಂದು ಎಚ್ಚರಿಸುತ್ತಿರುವುದು ಕಂಡು ಬರುತ್ತದೆ. ಇದನ್ನೂ ಓದಿ: ಭಾರತದಲ್ಲಿ ಅಲ್ಪಸಂಖ್ಯಾತರನ್ನು ಹತ್ತಿಕ್ಕುತ್ತಿರುವುದು ನಾಚಿಕೆಗೇಡಿನ ಸಂಗತಿ: ರಾಹುಲ್​ ಗಾಂಧಿ ಮಹಿಳೆಯೂ ಪ್ರೇಮಿಗಳಿಬ್ಬರು ಒಬ್ಬರ ಕೈ … Continue reading VIDEO| ಮೆಟ್ರೋದಲ್ಲಿ ಪ್ರಣಯ ಪ್ರಸಂಗ; ಪ್ರೇಮಿಗಳಿಗೆ ಖಡಕ್​ ವಾರ್ನಿಂಗ್​ ನೀಡಿದ ಮಹಿಳೆ