VIDEO| ಮನೆ ಕೆಲಸಕ್ಕಿದ್ದ ಅಪ್ರಾಪ್ತ ವಯಸ್ಕಳಿಗೆ ಚಿತ್ರ ಹಿಂಸೆ ಪ್ರಕರಣ; ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ನವದೆಹಲಿ: ಮನೆ ಕೆಲಸಕ್ಕಿದ್ದ ಅಪ್ರಾಪ್ತ ವಯಸ್ಕಳಿಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಸ್ಥಳಿಯರಿಂದ ಥಳಿತಕ್ಕೊಳಗಾಗಿದ್ದ ಮಹಿಳಾ ಪೈಲಟ್​ ಹಾಗೂ ಆಕೆಯ ಪತಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿಗಳನ್ನು ಪೂರ್ಣಿಮಾ ಬಾಗ್ಚಿ (33) ಹಾಗು ಆಕೆಯ ಪತಿ ಕೌಶಿಕ್ ಬಾಗ್ಚಿ (36) ಎಂದು ಗುರುತಿಸಲಾಗಿದೆ. ಬಂಧಿತರನ್ನು ಪೊಲೀಸರು ಸ್ಥಳೀಯರಿಂದ ರಕ್ಷಿಸಿ ಚಿಕಿತ್ಸೆ ಕೊಡಿಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಇದನ್ನೂ ಓದಿ: ‘ವಿಶ್ವಗುರು’ವಿಗೆ ವಿರೋಧ ಪಕ್ಷದ ನಾಯಕ ಸಿಗುತ್ತಿಲ್ಲ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ ಈ … Continue reading VIDEO| ಮನೆ ಕೆಲಸಕ್ಕಿದ್ದ ಅಪ್ರಾಪ್ತ ವಯಸ್ಕಳಿಗೆ ಚಿತ್ರ ಹಿಂಸೆ ಪ್ರಕರಣ; ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ