VIDEO| ಪ್ರತಿಭಟನಾ ನಿರತನ ಕಪಾಳಕ್ಕೆ ಹೊಡೆದ ಮಹಿಳಾ ಪೊಲೀಸ್​

ತಿರುಪತಿ: ಜಗನ್​ ಮೋಹನ್​ ರೆಡ್ಡಿ ನೇತೃತ್ವದ YSRCP​ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಜನಸೇನಾ ಪಕ್ಷದ ಕಾರ್ಯಕರ್ತರ ಮೇಲೆ ಮಹಿಳಾ ಪೊಲೀಸ್​ ಅಧಿಕಾರಿ ಹಲ್ಲೆ ನಡೆಸಿರುವ ಘಟನೆ ತಿರುಪತಿ ಜಿಲ್ಲೆಯ ಶ್ರೀಕಾಳಹಸ್ತಿಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಪೊಲೀಸ್​ ಅಧಿಕಾರಿ ಜನಸೇನಾ ಪಕ್ಷದ ಕಾರ್ಯಕರ್ತನ ಕಪಾಳಕ್ಕೆ ಹೊಡೆಯುತ್ತಿರುವುದು ಕಂಡು ಬರುತ್ತದೆ. ಈ ಕುರಿತು ಪರ-ವಿರೋಧದ ಚರ್ಚೆ ಜೋರಾಗಿ ನಡೆಯುತ್ತಿದೆ. ಇತ್ತೀಚಿಗೆ ಕಾರ್ಯಕ್ರಮ ಒಂದರಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ಮೋಹನ್​ ರೆಡ್ಡಿ ಮಾತನಾಡುವ ವೇಳೆ ಜನಸೇನಾ ಪಕ್ಷದ … Continue reading VIDEO| ಪ್ರತಿಭಟನಾ ನಿರತನ ಕಪಾಳಕ್ಕೆ ಹೊಡೆದ ಮಹಿಳಾ ಪೊಲೀಸ್​