ಕಾಮುಕನಿಂದ ಕ್ರೂರ ಹಿಂಸೆ ಅನುಭವಿಸಿದ ಮುಂಬೈ ಮಹಿಳೆ ಸಾವು

ಮುಂಬೈ: ಮುಂಬೈನ ಸಾಕಿನಾಕ ಪ್ರದೇಶದಲ್ಲಿ ರೇಪ್​ ಮತ್ತು ದೈಹಿಕ ಹಿಂಸೆಗೊಳಗಾಗಿ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದ ಮಹಿಳೆಯು ಇಂದು ಆಸ್ಪತ್ರೆಯಲ್ಲಿ ಸಾವಪ್ಪಿದ್ದಾಳೆ. ಕಾಮುಕನ ಕ್ರೂರ ಚಿತ್ರಹಿಂಸೆಗೆ ಒಳಗಾಗಿದ್ದ 32 ವರ್ಷದ ಸಂತ್ರಸ್ತೆಯು ಆಸ್ಪತ್ರೆಯಲ್ಲಿ ಕಳೆದ 33 ಗಂಟೆಗಳಿಂದ ಜೀವಕ್ಕಾಗಿ ಹೋರಾಟ ನಡೆಸುತ್ತಿದ್ದಳು. ಶುಕ್ರವಾರ ಬೆಳಗಿನ ಜಾವ ನಿಲ್ಲಿಸಿದ್ದ ಟೆಂಪೋ ಒಂದರಲ್ಲಿ ಮಹಿಳೆಯೊಬ್ಬಳು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಸೆಕ್ಯುರಿಟಿ ಗಾರ್ಡ್​ ಒಬ್ಬ ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದ. ಕೂಡಲೇ ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಆಕೆಯನ್ನು ರಾಜವಾಡಿ ಆಸ್ಪತ್ರೆಗೆ ಸೇರಿಸಿದ್ದರು. ವೈದ್ಯರ … Continue reading ಕಾಮುಕನಿಂದ ಕ್ರೂರ ಹಿಂಸೆ ಅನುಭವಿಸಿದ ಮುಂಬೈ ಮಹಿಳೆ ಸಾವು