ಸರ್ಕಾರಿ ಕೆಲಸದ ಆಮಿಷವೊಡ್ಡಿ ಮಹಿಳೆ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ; ವಿಡಿಯೋ ಮಾಡಿ ಬೆದರಿಕೆ

ಲಖನೌ: ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕ್ರಮಗಳನ್ನು ಜಾರಿಗೊಳಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ. ಇದೀಗ ಆಘಾತಕಾರಿ ಘಟನೆಯೊಂದರಲ್ಲಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 35 ವರ್ಷದ ಮಹಿಳೆ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದ ಭಾಗ್​ಪತ್​ ಜಿಲ್ಲೆಯಲ್ಲಿ ನಡೆದಿದೆ. ವಿಡಿಯೋ ಮಾಡಿದ ಕಿಡಿಗೇಡಿಗಳು 35 ವರ್ಷದ ವಿಚ್ಛೇದಿತ ಮಹಿಳೆಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಆಕೆಯ ನಂಬಿಕೆ ಗಳಿಸಿದ ನಾಲ್ವರು ಆರೋಪಿಗಳು … Continue reading ಸರ್ಕಾರಿ ಕೆಲಸದ ಆಮಿಷವೊಡ್ಡಿ ಮಹಿಳೆ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ; ವಿಡಿಯೋ ಮಾಡಿ ಬೆದರಿಕೆ