ಅಪ್ಪನ ಹೆಸರು ಕೇಳಿದವನಿಗೆ ಕಾದಿತ್ತು ಶಾಕ್! 27 ವರ್ಷಗಳ ಹಿಂದೆ ನಡೆದಿತ್ತು ಅಪರಾಧ!

ನವದೆಹಲಿ: ಇಪ್ಪತ್ತೇಳು ವರ್ಷಗಳ ಹಿಂದೆ ತನ್ನ ಮೇಲೆ ನಡೆದ ಅತ್ಯಾಚಾರದ ಬಗ್ಗೆ ಮಹಿಳೆಯೊಬ್ಬಳು ದೂರು ಕೊಟ್ಟು ಆರೋಪಿಗಳಿಗೆ ಶಿಕ್ಷೆ ಕೋರಿರುವ ಪ್ರಸಂಗ ದೆಹಲಿ ನಗರದಿಂದ ವರದಿಯಾಗಿದೆ. ಅತ್ಯಾಚಾರದ ಫಲವಾಗಿ ಹುಟ್ಟಿದ ಮಗ ಬೆಳೆದು ದೊಡ್ಡವನಾದ ಮೇಲೆ ಅಪ್ಪನ ಹೆಸರು ಕೇಳಲಾಗಿ, ಮಹಿಳೆಯು ಈ ಅಪರಾಧದ ಬಗ್ಗೆ ತಿಳಿಸಿ, ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾಳೆ ಎನ್ನಲಾಗಿದೆ. ದೂರು ನೀಡಿರುವ ಮಹಿಳೆ 12 ವರ್ಷ ವಯಸ್ಸಿನವಳಾಗಿದ್ದಾಗ, ಸುಮಾರು 27 ವರ್ಷಗಳ ಹಿಂದೆ, ದೆಹಲಿ ನಗರದಲ್ಲಿ ತನ್ನ ಅಕ್ಕ ಮತ್ತು ಭಾವನೊಂದಿಗೆ ವಾಸಿಸುತ್ತಿದ್ದಳು. … Continue reading ಅಪ್ಪನ ಹೆಸರು ಕೇಳಿದವನಿಗೆ ಕಾದಿತ್ತು ಶಾಕ್! 27 ವರ್ಷಗಳ ಹಿಂದೆ ನಡೆದಿತ್ತು ಅಪರಾಧ!