18 ವರ್ಷಗಳ ಹಿಂದೆ ಪತಿ ಬರೆದಿದ್ದ ಲವ್‌ಲೆಟರ್‌ ಶೇರ್‌ ಮಾಡಿದ ಮಹಿಳೆ; ಪತ್ರದಲ್ಲಿ ಏನಿದೆ?

ನವದೆಹಲಿ: ಮೊಬೈಲ್ ಫೋನ್‌ಗಳು ಜನಪ್ರಿಯವಾಗುವ ಮೊದಲು, ಜನರು ತಮ್ಮ ಪ್ರೀತಿಯನ್ನು ಪ್ರತಿಪಾದಿಸಲು ಪ್ರೇಮಪತ್ರಗಳನ್ನು ಬರೆಯುತ್ತಿದ್ದರು. 18 ವರ್ಷಗಳ ಹಿಂದೆ ಪತಿ ಬರೆದಿದ್ದ ಲವ್‌ಲೆಟರ್‌ನ್ನು ಮಹಿಳೆಯೊಬ್ಬರು ಸೋಶಿಯಲ್​​ ಮೀಡಿಯಾದಲ್ಲಿ ಶೇರ್‌ ಮಾಡಿದ್ದಾರೆ. ವ್ಯಕ್ತಿಯೊಬ್ಬರು ತನ್ನ ಗರ್ಲ್‌ಫ್ರೆಂಡ್‌ಗೆ ಕಾಲೇಜಿನಲ್ಲಿ ಪದವಿ ಓದುತ್ತಿದ್ದ ವೇಳೆ ಈ ಪ್ರೇಮ ಪತ್ರಗಳನ್ನು ಬರೆದಿದ್ದಾರೆ. ಇದೀಗ, 18 ವರ್ಷಗಳ ಬಳಿಕ ಆತನ ಲೇಡಿ ಲವ್‌ಗೆ ಈ ಪ್ರೇಮ ಪತ್ರಗಳು ಸಿಕ್ಕಿದ್ದು ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಮನೆಯಲ್ಲಿದ್ದ ಹಳೆಯ ವಸ್ತುಗಳನ್ನು ಸ್ವಚ್ಛಗೊಳಿಸುತ್ತಿದ್ದ ವೇಳೆ ನನಗೆ ಅಯ್ಯರ್‌ … Continue reading 18 ವರ್ಷಗಳ ಹಿಂದೆ ಪತಿ ಬರೆದಿದ್ದ ಲವ್‌ಲೆಟರ್‌ ಶೇರ್‌ ಮಾಡಿದ ಮಹಿಳೆ; ಪತ್ರದಲ್ಲಿ ಏನಿದೆ?