ಗಂಡ-ಹೆಂಡಿರ ಜಗಳ ಚೂರಿ ಇರಿಯುವ ತನಕ; ಟೀ ಕೇಳಿದ್ದಕ್ಕೆ ಪತಿಗೆ ಚಾಕು ಚುಚ್ಚಿದ ಪತ್ನಿ!

ಉತ್ತರಪ್ರದೇಶ: ಗಂಡ-ಹೆಂಡಿರ ಜಗಳ ಉಂಡು ಮಲಗುವ ತನಕ ಎಂಬ ಮಾತಿದೆ. ಆದರೆ ಇಲ್ಲೊಂದು ಕಡೆ ಗಂಡ-ಹೆಂಡಿರ ಜಗಳ ಚೂರಿ ಇರಿಯುವ ತನಕ ಎಂಬಂತಾಗಿದೆ. ಅಂದರೆ ಇಲ್ಲೊಬ್ಬಳು ಪತ್ನಿ ಪತಿಗೇ ಚಾಕುವಿನಿಂದ ಚುಚ್ಚಿದ್ದಾಳೆ. ಉತ್ತರಪ್ರದೇಶದ ಫರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಫತೇಘರ್ ಕೊತ್ವಾಲಿ ಪ್ರದೇಶದ ಬುಧ್ನಮಾವು ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿತಿನ್ ಎಂಬಾತ ಇರಿತಕ್ಕೊಳಗಾದ ಪತಿ. ಈತ ಮದುವೆಯಾಗಿ 15 ವರ್ಷಗಳಾಗಿದ್ದು, ಈ ದಂಪತಿಗೆ ಮೂವರು ಮಕ್ಕಳಿದ್ದಾರೆ. ಮಕ್ಕಳು ಹಾಲು ಚೆಲ್ಲಿದ ಹಿನ್ನೆಲೆಯಲ್ಲಿ ಇಬ್ಬರ ಮಧ್ಯೆ ಗಲಾಟೆ ಆಗಿತ್ತು. … Continue reading ಗಂಡ-ಹೆಂಡಿರ ಜಗಳ ಚೂರಿ ಇರಿಯುವ ತನಕ; ಟೀ ಕೇಳಿದ್ದಕ್ಕೆ ಪತಿಗೆ ಚಾಕು ಚುಚ್ಚಿದ ಪತ್ನಿ!