‘ಅಯ್ಯೋ ನಿಂಗೆ ಕ್ಯಾನ್ಸರ್​ ಇದೆ! ಟ್ರೀಟ್ಮೆಂಟ್​ ತಗೊಳ್ದಿದ್ರೆ ಸತ್ತೇ ಹೋಗ್ತೀಯ’ ಅಂತ ಹೇಳುತ್ತಲೇ 1.47 ಕೋಟಿ ರೂ. ವಂಚಿಸಿದ ವೈದ್ಯೆ!

ಮುಂಬೈ: ಯಾರಾದರೂ ವೈದ್ಯರು ನಿಮಗೆ ಕಾಯಿಲೆ ಇದೆ ಎಂದು ಹೇಳಿದರೆ ಒಮ್ಮೆ ಅದು ಹೌದೋ ಇಲ್ಲವೋ ಎಂದು ನೀವೇ ಯೋಚಿಸುವುದು ಅವಶ್ಯಕ. ಏಕೆಂದರೆ ಇದೇ ರೀತಿ ಕ್ಯಾನ್ಸರ್​ ಇದೆ ಎಂದು ಹೇಳಿ ವೈದ್ಯೆಯೊಬ್ಬಳು ತನ್ನ ಸ್ನೇಹಿತೆಗೇ 1.47 ಕೋಟಿ ರೂಪಾಯಿ ವಂಚಿಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇದನ್ನೂ ಓದಿ: ಅಜ್ಜ ಕೊಟ್ಟ ಆಸ್ತಿಯನ್ನು ತಾಯಿ ಚಿಕ್ಕ ಮಗಳ ಹೆಸರಿಗೆ ಮಾಡಿದ್ದಾರೆ- ನಮಗೆಲ್ಲಾ ಪಾಲು ಸಿಗಲ್ವಾ? ಪುಣೆಯ ರಕ್ಷಣಾ ಖಾತೆಗಳ ಪ್ರಧಾನ ನಿಯಂತ್ರಕದಲ್ಲಿ ಲೆಕ್ಕ ಪರಿಶೋಧಕರಾಗಿ ಕೆಲಸ … Continue reading ‘ಅಯ್ಯೋ ನಿಂಗೆ ಕ್ಯಾನ್ಸರ್​ ಇದೆ! ಟ್ರೀಟ್ಮೆಂಟ್​ ತಗೊಳ್ದಿದ್ರೆ ಸತ್ತೇ ಹೋಗ್ತೀಯ’ ಅಂತ ಹೇಳುತ್ತಲೇ 1.47 ಕೋಟಿ ರೂ. ವಂಚಿಸಿದ ವೈದ್ಯೆ!