ಮಲತಾಯಿಯನ್ನೇ ರೇಪ್​ ಮಾಡಿದ ಕಾಮುಕ ಮಗ! ವಿಚಾರ ಹೊರಬರದಿರುವಂತೆ ನೋಡಿಕೋ ಎಂದ ಕುಟುಂಬಸ್ಥರು!

ಭೋಪಾಲ್​: ಕಾಮುಕ ಮಗನೊಬ್ಬ ತನ್ನ ಮಲತಾಯಿಯ ಮೇಲೇ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಾನಕ್ಕೆ ಹೆದರಿದ ಕುಟುಂಬ, ಪೊಲೀಸ್​ ದೂರನ್ನೂ ಕೂಡ ಕೊಡದಿರುವಂತೆ ಮಗಳನ್ನು ತಡೆದಿತ್ತು ಎನ್ನಲಾಗಿದೆ. ಇದನ್ನೂ ಓದಿ: ಬಾಬಾ ಕಾ ಡಾಬಾ ಈಗ ಸಣ್ಣ ಅಂಗಡಿಯಲ್ಲ, ದೊಡ್ಡ ರೆಸ್ಟೋರೆಂಟ್​! ಇವೆಲ್ಲ ಸೋಶಿಯಲ್​ ಮೀಡಿಯಾ ಎಫೆಕ್ಟ್​! ಮಧ್ಯಪ್ರದೇಶದ ಭೋಪಾಲ್​ ಮೂಲದ 24 ವರ್ಷದ ಮಹಿಳೆ ಕೆಲ ವರ್ಷಗಳ ಹಿಂದೆ ವ್ಯಕ್ತಿಯೊಬ್ಬನನ್ನು ಮದುವೆಯಾಗಿದ್ದರು. ಮೊದಲ ಹೆಂಡತಿ ತೀರಿಕೊಂಡಿದ್ದ ಆತನಿಗೆ ಅದು ಎರಡನೇ ಮದುವೆಯಾಗಿತ್ತು. ಮೊದಲನೇ ಹೆಂಡತಿಗೆ ಓರ್ವ … Continue reading ಮಲತಾಯಿಯನ್ನೇ ರೇಪ್​ ಮಾಡಿದ ಕಾಮುಕ ಮಗ! ವಿಚಾರ ಹೊರಬರದಿರುವಂತೆ ನೋಡಿಕೋ ಎಂದ ಕುಟುಂಬಸ್ಥರು!