ಮೆಟ್ರೋ ನಿರ್ಮಾಣ ಸ್ಥಳದ ಬಳಿ ಕತ್ತರಿಸಿದ ಕೊಳೆತ ದೇಹದ ಭಾಗಗಳು ಪತ್ತೆ!

ದೆಹಲಿ: ಮಹಿಳೆಯ ದೇಹದ ಭಾಗಗಳನ್ನು ತುಂಡು.. ತುಂಡಾಗಿ ಕತ್ತರಿಸಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ದೆಹಲಿಯ ಸರಾಯ್ ಕಾಲೆ ಖಾನ್‌ನಲ್ಲಿ ರಾಪಿಡ್ ಮೆಟ್ರೋ ನಿರ್ಮಾಣ ಸೈಟ್ ಬಳಿ ಎಸೆದಿರುವ ಘಟನೆ ನಡೆದಿದೆ. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ರಾಪಿಡ್ ಮೆಟ್ರೋದ ನಿರ್ಮಾಣ ಹಂತದ ಪ್ರದೇಶದಲ್ಲಿ ದೇಹದ ಭಾಗಗಳ ಬಗ್ಗೆ ಸನ್ಲೈಟ್ ಕಾಲೋನಿ ಪೊಲೀಸ್ ಠಾಣೆಗೆ ಮಾಹಿತಿ ಲಭ್ಯವಾಗಿದೆ. ಮಹಿಳೆಯ ತಲೆಬುರುಡೆ, ಕೊಳೆತು ವಿರೂಪಗೊಂಡ ದೇಹದ ಭಾಗಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ:  … Continue reading ಮೆಟ್ರೋ ನಿರ್ಮಾಣ ಸ್ಥಳದ ಬಳಿ ಕತ್ತರಿಸಿದ ಕೊಳೆತ ದೇಹದ ಭಾಗಗಳು ಪತ್ತೆ!