ಮದುವೆ ನಿರಾಕರಿಸಿದ್ದಕ್ಕೆ ಮಹಿಳೆಯ ಕೂದಲು ಕತ್ತರಿಸಿ ಮೆರವಣಿಗೆ!

ಜಾರ್ಖಂಡ್‌: ಮದುವೆ ಎಂದರೆ ಸಂಭ್ರಮ ಸಡಗರ ಎನ್ನುವ ಕಾಲವಿತ್ತು. ಆದರೆ ಇಂದಿನ ದಿನಗಳಲ್ಲಿ ಒಂದು ಮದುವೆಗೆ ಸಾವಿರಾರು ಸಮಸ್ಯೆಗಳು ಬರುತ್ತವೆ. ಗಂಡು-ಹೆಣ್ಣು ಒಪ್ಪಿದರೆ ಅವರ ಕುಟುಂಬದಿಂದಲೇ ಸಮಸ್ಯೆ ಇರುತ್ತದೆ. ಆದರೆ ಇಲ್ಲೊಬ್ಬಳು ಯುವತಿ ಮದುವೆಯಾಗಲು ಒಪ್ಪಿಲ್ಲ ಎನ್ನುವ ಕಾರಣಕ್ಕೆ ಆಕೆಯ ಕೂದಲು ಕತ್ತರಿಸಿದ ಘಟನೆ ನಡೆದಿದೆ. ಇದನ್ನೂ ಓದಿ: ನಿಮ್ಮ ಜಿಲ್ಲೆಯಿಂದ ಯಾರೆಲ್ಲ ಸಚಿವ ಸಂಪುಟಕ್ಕೆ ಸಂಭಾವ್ಯರು? ಜಾರ್ಖಂಡ್‌ನ ಪಲಮು ಎಂಬಲ್ಲಿ 19 ವರ್ಷದ ಯುವತಿಯೊಬ್ಬಳನ್ನು ಥಳಿಸಿ, ಆಕೆಯ ಕೂದಲನ್ನು ಕತ್ತರಿಸಿ, ನಂತರ ಗ್ರಾಮ ಪಂಚಾಯತ್‌ನ ಆದೇಶದ ಮೇರೆಗೆ … Continue reading ಮದುವೆ ನಿರಾಕರಿಸಿದ್ದಕ್ಕೆ ಮಹಿಳೆಯ ಕೂದಲು ಕತ್ತರಿಸಿ ಮೆರವಣಿಗೆ!