ಸಲೂನ್‌ನಲ್ಲಿ ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ; ಸೌಂದರ್ಯ ಕಾಳಜಿ ಜತೆ ಆರೋಗ್ಯದ ಕುರಿತು ಎಚ್ಚರಿಕೆ ಇರಲಿ…

ನವದೆಹಲಿ:  ಮೆಕ್ಸಿಕೋದ ಸ್ಪಾದಲ್ಲಿ ಚರ್ಮದಲ್ಲಿ ಕಾಲಜಿನ್‌ ಉತ್ಪಾದನೆ ಹೆಚ್ಚಿಸಿ, ಚರ್ಮವು ಹೊಳೆಯುವಂತೆ ಮಾಡುವುದೇ ರಕ್ತಪಿಶಾಚಿ ಫೇಶಿಯಲ್‌ ಮಾಡಿಸಿಕೊಂಡ ಮೂವರು ಮಹಿಳೆಯರಿಗೆ ಮಾರಣಾಂತಿಕ ಕಾಯಿಲೆಗಳಿಗೆ ಒಳಗಾಗಿದ್ದಾರೆ. ವ್ಯಾಂಪೈರ್‌ ಫೇಶಿಯಲ್‌ ಮಾಡಿಸಿಕೊಂಡ ಕಾರಣ ಇವರಿಗೆ ಎಚ್‌ಐವಿ ತಗುಲಿದೆ ಎಂಬ ಮಾಹಿತಿಯು ಅಧ್ಯಯನ ವರದಿಯಿಂದ ಲಭ್ಯವಾಗಿದೆ. ವ್ಯಾಂಪೈರ್‌ ಫೇಶಿಯಲ್‌ಅನ್ನು ಕಡಿಮೆ ಬೆಲೆಗೆ ಮಾಡುವುದರಿಂದ ಹೆಚ್ಚಿನ ಮಹಿಳೆಯರು, ಅದರಲ್ಲೂ 40 ವರ್ಷ ದಾಟಿದವರು ಹೆಚ್ಚು ಮಾಡಿಸಿಕೊಳ್ಳುತ್ತಾರೆ. ಆದರೆ, ಇದು ಈಗ ಮಾರಣಾಂತಿಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಅಮೆರಿಕದ ನ್ಯೂ ಮೆಕ್ಸಿಕೋ ಸ್ಪಾದಲ್ಲಿ ಕಾಸ್ಮೆಟಿಕ್‌ ಇಂಜೆಕ್ಷನ್‌ … Continue reading ಸಲೂನ್‌ನಲ್ಲಿ ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ; ಸೌಂದರ್ಯ ಕಾಳಜಿ ಜತೆ ಆರೋಗ್ಯದ ಕುರಿತು ಎಚ್ಚರಿಕೆ ಇರಲಿ…