ಗಂಡ ಮನೆ ಬಿಟ್ಟು ಹೋಗು ಎಂದಿದ್ದಕ್ಕೆ ಪ್ರಾಣವನ್ನೇ ಬಿಟ್ಟ ಹೆಂಡ್ತಿ; ಮಗ ಪ್ರಯೋಗಕ್ಕೆ ತಂದಿದ್ದ ಕೆಮಿಕಲ್ ಕುಡಿದು ಸತ್ತ ತಾಯಿ

ಬೆಂಗಳೂರು: ವರದಕ್ಷಿಣೆ ಕಿರುಕುಳ ತಾಳಲಾಗದೆ ಮಹಿಳೆಯೊಬ್ಬಳು ರಾಸಾಯನಿಕ ಕುಡಿದಿದ್ದು, ಗಂಭೀರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ದೇವನಹಳ್ಳಿಯ ವಿಜಿಪುರ ಗ್ರಾಮದ ಮಾಧುರಿ (26) ಸಾವಿಗೀಡಾದ ಮಹಿಳೆ. ಈಕೆ ಬೆಂಗಳೂರಿನ ತೂಬರಹಳ್ಳಿಯ ನಿವಾಸಿ ಗುರುಪ್ರಸಾದ್ ಜತೆ 2016ರಲ್ಲಿ ಮದುವೆಯಾಗಿದ್ದಳು. ಈ ದಂಪತಿಗೆ ಆರು ವರ್ಷದ ಒಬ್ಬ ಪುತ್ರ ಕೂಡ ಇದ್ದಾನೆ. ಸಾಫ್ಟ್​ವೇರ್ ಉದ್ಯೋಗಿ ಆಗಿರುವ ಪತಿಗೆ ಅಕ್ರಮ ಸಂಬಂಧವಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ನಾನು ಗರ್ಭಿಣಿ ಆದಾಗಿನಿಂದ ನನಗೆ ಹೊಡೆದು … Continue reading ಗಂಡ ಮನೆ ಬಿಟ್ಟು ಹೋಗು ಎಂದಿದ್ದಕ್ಕೆ ಪ್ರಾಣವನ್ನೇ ಬಿಟ್ಟ ಹೆಂಡ್ತಿ; ಮಗ ಪ್ರಯೋಗಕ್ಕೆ ತಂದಿದ್ದ ಕೆಮಿಕಲ್ ಕುಡಿದು ಸತ್ತ ತಾಯಿ