ಚಲಿಸುತ್ತಿದ್ದ ರೈಲಿನಿಂದ ಹಾರಿ ಪ್ರಾಣಬಿಟ್ಟ ಯುವತಿ

ದಕ್ಷಿಣ ಕನ್ನಡ: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ತುಮಕೂರು ಮೂಲದ ನಯನಾ ಎಂ.ಜಿ (27) ಎಂದು ಗುರುತಿಸಲಾಗಿದ್ದು, ಕಣ್ಣೂರು– ಬೆಂಗಳೂರು– ಮಂಗಳೂರು ರೈಲಿನಲ್ಲಿ ಯುವತಿ ಪ್ರಯಾಣಿಸುತ್ತಿದ್ದಳು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಟಿ-20 ವಿಶ್ವಕಪ್​; ಟೀಂ ಇಂಡಿಯಾ ನಾಯಕ ಯಾರೆಂದು ಬಹಿರಂಗಪಡಿಸಿದ ಜಯ್​ ಷಾ ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, … Continue reading ಚಲಿಸುತ್ತಿದ್ದ ರೈಲಿನಿಂದ ಹಾರಿ ಪ್ರಾಣಬಿಟ್ಟ ಯುವತಿ