2ನೇ ಅಲೆಯಲ್ಲಿ ಮಹಿಳೆಯರಲ್ಲಿ ಸೋಂಕು ಹೆಚ್ಚಳ!; ಕಳೆದ ವರ್ಷಕ್ಕಿಂತ ಮಹಿಳಾ ಸೋಂಕಿತ ಪ್ರಮಾಣ ಶೇ. 4 ಏರಿಕೆ

ಹೈದರಾಬಾದ್: ಮಾರಕ ಕರೊನಾ 2ನೇ ಅಲೆ ವೇಳೆ ಮಹಿಳೆಯರಲ್ಲಿ ಸೋಂಕು ಹೆಚ್ಚುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಸಂಖ್ಯೆಗಳಿಂದ ತಿಳಿದು ಬಂದಿದೆ. ತೆಲಂಗಾಣದಲ್ಲಿ ಪ್ರಸ್ತುತ ಒಟ್ಟು ಸೋಂಕಿತರಲ್ಲಿ ಮಹಿಳೆಯರ ಪಾಲು ಶೇಕಡ 38.5. ಕಳೆದ ವರ್ಷ ಜುಲೈನಲ್ಲಿ ಈ ಪ್ರಮಾಣ ಸುಮಾರು ಶೇ. 34 ಆಗಿತ್ತು. ರಾಷ್ಟ್ರ ಮಟ್ಟದಲ್ಲಿ ಮಹಿಳಾ ಸೋಂಕಿತರ ಪ್ರಮಾಣ 35% ಆಗಿದ್ದು ತೆಲಂಗಾಣಕ್ಕಿಂತ ಸ್ವಲ್ಪ ಉತ್ತಮವಾಗಿದೆ. ತೀವ್ರ ನಿಗಾ ವಿಭಾಗಕ್ಕೆ ದಾಖಲಾಗುವವರ ಸಂಖ್ಯೆ ಹಾಗೂ ಆ ಪೈಕಿ ಮಹಿಳಾ ರೋಗಿಗಳ ಪ್ರಮಾಣವನ್ನು … Continue reading 2ನೇ ಅಲೆಯಲ್ಲಿ ಮಹಿಳೆಯರಲ್ಲಿ ಸೋಂಕು ಹೆಚ್ಚಳ!; ಕಳೆದ ವರ್ಷಕ್ಕಿಂತ ಮಹಿಳಾ ಸೋಂಕಿತ ಪ್ರಮಾಣ ಶೇ. 4 ಏರಿಕೆ