ಅತ್ಯಾಚಾರ ಕಾನೂನನ್ನು ಪುರುಷರ ವಿರುದ್ಧದ ಅಸ್ತ್ರವನ್ನಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ: ಉತ್ತರಾಖಂಡ ಹೈಕೋರ್ಟ್​

ಡೆಹ್ರಾಡೂನ್​: ಇತ್ತೀಚಿನ ದಿನಗಳಲ್ಲಿ ಮಹಿಳೆ ಹಾಗೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಕಠಿಣ ಕಾನೂನಿನ ಅವಶ್ಯಕತೆಯಿದೆ. ಇದರ ನಡುವೆ ಅತ್ಯಾಚಾರ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ ಎಂದು ಉತ್ತರಾಖಂಡ ಹೈಕೋರ್ಟ್​ ಅಬಿಪ್ರಾಯಪಟ್ಟಿದೆ. ಮಣಿಪುರದಲ್ಲಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣೀಗೆ ಮಾಡಿರುವುದು ಈ ಕಾಲದಲ್ಲಿ ನಡೆದಿದೆಯಾ ಎಂದು ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಪೀಠ ಹೇಳಿದೆ. ಕಾನೂನು ದುರ್ಬಳಕೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು … Continue reading ಅತ್ಯಾಚಾರ ಕಾನೂನನ್ನು ಪುರುಷರ ವಿರುದ್ಧದ ಅಸ್ತ್ರವನ್ನಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ: ಉತ್ತರಾಖಂಡ ಹೈಕೋರ್ಟ್​