‘ಸದನದ ಘನತೆ ಹರಾಜು ಹಾಕುವುದು ತಪ್ಪು’ : ಸುಧಾಕರ್ ಹೇಳಿಕೆಗೆ ಶಾಸಕಿಯರ ಅಸಮಾಧಾನ

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ರಾಜಕೀಯ ವಲಯದಲ್ಲಿ ವಾಗ್ವಾದ ಮುಂದುವರಿದಿದೆ. ಈ ಮಧ್ಯೆ ‘ಏಕಪತ್ನಿ ವ್ರತಸ್ಥರು ಯಾರಿದ್ದಾರೆ’ ಎಂದು ಸವಾಲು ಹಾಕಿರುವ ವೈದ್ಯಕೀಯ ಸಚಿವ ಡಾ.ಸುಧಾಕರ್ ವಿರುದ್ದ ಮಹಿಳಾ ಶಾಸಕಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಅವರ‌ ಮನಸ್ಥಿತಿಯನ್ನು ತೋರಿಸುತ್ತದೆ. ಯಾರೋ ಮಾಡಿದ ತಪ್ಪು ಸಮರ್ಥನೆ ಮಾಡಿಕೊಳ್ಳಲು ಮತ್ಯಾರನ್ನೋ ಎಳೆದು ತರುವುದು ಅವರಿಗೆ ಶೋಭೆ ತರುವಂತದ್ದಲ್ಲ. ಸಂಸ್ಕಾರ ಇದ್ದವರು ಈ ರೀತಿಯಲ್ಲಿ ಮಾತನಾಡುತ್ತಿರಲಿಲ್ಲ ಎಂದು ಮಹಿಳಾ ಶಾಸಕಿಯರು ಅಸಮಾಧಾನ ತೋರಿದರು. ಇದನ್ನೂ … Continue reading ‘ಸದನದ ಘನತೆ ಹರಾಜು ಹಾಕುವುದು ತಪ್ಪು’ : ಸುಧಾಕರ್ ಹೇಳಿಕೆಗೆ ಶಾಸಕಿಯರ ಅಸಮಾಧಾನ