ಇಂಡಿಯಾ ಮೈತ್ರಿಕೂಟವನ್ನು ಟೀಕಿಸಿ ಜಾಹೀರಾತು; ಬಿಜೆಪಿ ವಿರುದ್ಧ ಕಿಡಿಕಾರಿದ ಮಹಿಳಾ ಸಂಘಟನೆಗಳು

ನವದೆಹಲಿ: ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದರ ನಡುವೆಯೇ ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾ ನಾಯಕರನ್ನು ಟೀಕಿಸಿ ಬಿಜಡಪಿ ಬಿಡುಗಡೆ ಮಾಡಿದ್ದ ಜಾಹೀರಾತು ಸಖತ್​ ವೈರಲ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪ ಕೇಳಿ ಬಂದಿದೆ. , ಜಾಹೀರಾತಿನಲ್ಲಿ ಮಹಿಳೆಯನ್ನು ಕೀಳಾಗಿ ಚಿತ್ರೀಕರಿಸಲಾಗಿದೆ ಎಂದು ಮಹಿಳಾ ಸಂಘಟನೆಗಳು ಕಿಡಿಕಾರಿವೆ. ಜಾಹೀರಾತನ್ನು ಹಿಂಪಡೆಯುವಂತೆ ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘ, ಭಾರತೀಯ ಮಹಿಳಾ ರಾಷ್ಟ್ರೀಯ ಒಕ್ಕೂಟ, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘ, ಆಲ್‌ ಇಂಡಿಯಾ … Continue reading ಇಂಡಿಯಾ ಮೈತ್ರಿಕೂಟವನ್ನು ಟೀಕಿಸಿ ಜಾಹೀರಾತು; ಬಿಜೆಪಿ ವಿರುದ್ಧ ಕಿಡಿಕಾರಿದ ಮಹಿಳಾ ಸಂಘಟನೆಗಳು