ಗ್ಯಾಂಗ್​ರೇಪ್​ ಆರೋಪಿಯ ಮನೆಯನ್ನು ಧ್ವಂಸ ಮಾಡಿದ ಮಹಿಳಾ ಪೊಲೀಸ್​ ಅಧಿಕಾರಿಗಳು!

ಭೋಪಾಲ್​: ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಮನೆಯನ್ನು ಮಹಿಳಾ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ಕೆಡವಲಾಯಿತು. ಈ ಘಟನೆ ಮಧ್ಯಪ್ರದೇಶದ ದಾಮೋಹ್​ನಲ್ಲಿ ನಡೆದಿದೆ. ಕೆಡವಲಾದ ಮನೆಯು ಕೌಶಲ್ ಕೆ. ಚೌಬೆ ಎಂಬ ವ್ಯಕ್ತಿಗೆ ಸೇರಿದ್ದಾಗಿದೆ. ಆರೋಪಿ ಚೌಬೆ, ದಾಮೋಹ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ನಾಲ್ವರು ಆರೋಪಿಗಳಲ್ಲಿ ಒಬ್ಬರು. ಸರಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದರಿಂದ ಅದನ್ನು ಕೆಡವಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಕೀಯ ಮೇಲಾಟ, ರೈತರಿಗೆ ಸಂಕಟ- ಶಾಸಕ, … Continue reading ಗ್ಯಾಂಗ್​ರೇಪ್​ ಆರೋಪಿಯ ಮನೆಯನ್ನು ಧ್ವಂಸ ಮಾಡಿದ ಮಹಿಳಾ ಪೊಲೀಸ್​ ಅಧಿಕಾರಿಗಳು!