ಗೃಹಲಕ್ಷ್ಮೀ ಹಣದಿಂದ ಯುಗಾದಿ ದಿನವೇ ಫ್ರಿಡ್ಜ್​ ಖರೀದಿಸಿದ ಮಹಿಳೆ

ಹಾವೇರಿ: ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಮಯದಲ್ಲಿ ರಾಜ್ಯ ಕಾಂಗ್ರೆಸ್​ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಅದರಂತೆ ಪ್ರತಿ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಇದರಿಂದ ಬರುವ ಹಣದಿಂದ ಬಹಳಷ್ಟು ಕುಟುಂಬಗಳಿಗೆ ಅನುಕೂಲವಾಗಿದೆ. ಅದರಂತೆ ಇದೀಗ ಗ್ಯಾರಂಟಿ ಯೋಜನೆಯಿಂದ ಬಡವರ ಚಿಕ್ಕಪುಟ್ಟ ಕನಸುಗಳು ನನಸಾಗಿವೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಮಹಿಳೆಯಿಬ್ಬರು ತಮ್ಮ ಮನೆಗೆ ಹೊಸ ಫ್ರಿಡ್ಜ್​ ತಂದಿದ್ದಾರೆ. ಹಾವೇರಿ … Continue reading ಗೃಹಲಕ್ಷ್ಮೀ ಹಣದಿಂದ ಯುಗಾದಿ ದಿನವೇ ಫ್ರಿಡ್ಜ್​ ಖರೀದಿಸಿದ ಮಹಿಳೆ