ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ; ಮಹಿಳಾ ಆಯೋಗದಿಂದ ನಟ ದರ್ಶನ್​ಗೆ ನೋಟಿಸ್​

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ನಟ ದರ್ಶನ್​​ಗೂ ವಿವಾದಕ್ಕೂ ಎಲ್ಲಿಲ್ಲದ ನಂಟು ಎಂದು ಹೇಳಬಹುದಾಗಿದೆ. ಕಾಟೇರ 50ನೇ ದಿನದ ಸಂಭ್ರಮಾಚರಣೆ ಹಾಗೂ ಡಿ ಪರ್ವ 25 ಕಾರ್ಯಕ್ರಮದಲ್ಲಿ ನಟ ದರ್ಶನ್​ ನೀಡಿದ್ದ ಹೇಳಿಕೆಗಳು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಈಗ ನಟ ದರ್ಶನ್​ಗೆ ರಾಜ್ಯ ಮಹಿಳಾ ಆರೋಗ ನೋಟಿಸ್​ ಜಾರಿ ಮಾಡಿದೆ. ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಗೌಡತಿಯರ ಸಂಘ ನೀಡಿದ ದೂರನ್ನು ಆಧರಿಸಿ ನಟ ದರ್ಶನ್​ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ರಾಜ್ಯ ಮಹಿಳಾ … Continue reading ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ; ಮಹಿಳಾ ಆಯೋಗದಿಂದ ನಟ ದರ್ಶನ್​ಗೆ ನೋಟಿಸ್​