PHOTO| 2020ಕ್ಕೆ ಬೆನ್ನು ತೋರಿಸಿದ ಕ್ರಿಕೆಟರ್ ವೇದಾ, ಗಮನಸೆಳೆದ ಟ್ಯಾಟೂ!

ಬೆಂಗಳೂರು: ಕ್ರಿಕೆಟ್ ಮೈದಾನದೊಳಗೆ ಮತ್ತು ಹೊರಗೆ ಸದಾ ಚುರುಕಾಗಿರುವ ಆಟಗಾರ್ತಿ ವೇದಾ ಕೃಷ್ಣಮೂರ್ತಿ. ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡದ ಪ್ರಮುಖ ಭಾಗವಾಗಿರುವ ಕನ್ನಡತಿ ವೇದಾ ಕೃಷ್ಣಮೂರ್ತಿ ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಸದ್ದು ಮಾಡಿದ್ದಾರೆ. ಅದಕ್ಕೆ ಕಾರಣ ಅವರು ಪೋಸ್ಟ್ ಮಾಡಿರುವ ಬೆನ್ನ ಹಿಂದಿರುವ ದೊಡ್ಡ ‘ಮಹಾದೇವ’ನ ಟ್ಯಾಟೂ. ಇತ್ತೀಚೆಗೆ ಫೋಟೋಶೂಟ್ ಒಂದರಲ್ಲಿ ಪಾಲ್ಗೊಂಡಿರುವ ವೇದಾ ಕೃಷ್ಣಮೂರ್ತಿ, ಇದೇ ವೇಳೆ ಬೆನ್ನಮೇಲ್ಬಾಗದ ಟ್ಯಾಟೂ ಜತೆಗೂ ಪೋಸ್ ನೀಡಿದ್ದು, ಈ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಅಭಿಮಾನಿಗಳ … Continue reading PHOTO| 2020ಕ್ಕೆ ಬೆನ್ನು ತೋರಿಸಿದ ಕ್ರಿಕೆಟರ್ ವೇದಾ, ಗಮನಸೆಳೆದ ಟ್ಯಾಟೂ!