ಮಹಿಳಾ ದಿನಾಚರಣೆ; ನಾಳೆ BMTCಯಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಎಂಟಿಸಿ ಬಸ್​​ಗಳಲ್ಲಿ ನಾಳೆ (ಮಾ.8)ರಂದು ಒಂದು ದಿನ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ರೈಲಿನ ಕೊನೆಯ ಬೋಗಿ ಹಿಂದೆ ಇರುವ ‘X’ ಚಿಹ್ನೆಯ ಅರ್ಥವೇನು? ಮಹಿಳಾ ದಿನಾಚರಣೆ ಅಂಗವಾಗಿ ಒಂದು ದಿನ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅನುಮತಿ ನೀಡಿ ಎಂದು ಸರ್ಕಾರಕ್ಕೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ (ಎಂ.ಡಿ) ಸತ್ಯವತಿ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಸೆಕ್ರೆಟರಿ ಎನ್. ವಿ ಪ್ರಸಾದ್ ಇಂದು ಅಧಿಕೃತ … Continue reading ಮಹಿಳಾ ದಿನಾಚರಣೆ; ನಾಳೆ BMTCಯಲ್ಲಿ ಉಚಿತ ಪ್ರಯಾಣ