ವಕ್ಫ್ ಬೋರ್ಡ್​ನಿಂದ ಸ್ಥಾಪನೆಯಾಗಲಿವೆ ಮಹಿಳಾ ಪದವಿ ಪೂರ್ವ ಕಾಲೇಜು? ಸಚಿವ ಜಮೀರ್ ಅಹಮದ್ ಹೇಳಿದ್ದೇನು ?

ಕಲಬುರಗಿ: ಕರ್ನಾಟಕ ವಕ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಅನುಮೋದನೆ ದೊರೆತಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಸೆ.21ರಿಂದ 23ರವರೆಗೆ ಅಮೆರಿಕಕ್ಕೆ ಪ್ರಧಾನಿ ಮೋದಿ ಭೇಟಿ; ನ್ಯೂಯಾರ್ಕ್‌ನಲ್ಲಿ ‘ಭವಿಷ್ಯದ ಶೃಂಗ ಸಭೆ’ಯಲ್ಲಿ ಭಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 47.76 ಕೋಟಿ ರೂ. ವೆಚ್ಚದಲ್ಲಿ 15 ಮಹಿಳಾ … Continue reading ವಕ್ಫ್ ಬೋರ್ಡ್​ನಿಂದ ಸ್ಥಾಪನೆಯಾಗಲಿವೆ ಮಹಿಳಾ ಪದವಿ ಪೂರ್ವ ಕಾಲೇಜು? ಸಚಿವ ಜಮೀರ್ ಅಹಮದ್ ಹೇಳಿದ್ದೇನು ?