ಚೆನ್ನೈ: ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಮಿಳುನಾಡಿನಲ್ಲಿ ಅನುಷ್ಠಾನ ಮಾಡುವುದಿಲ್ಲ ಎಂದು ರಾಜ್ಯದ ಸಿಎಂ ಎಂ.ಕೆ.ಸ್ಟಾಲಿನ್ ಪುನರುಚ್ಚರಿಸಿದ್ದಾರೆ. ಜೊತೆಗೆ, ತಮ್ಮ ರಾಜ್ಯಕ್ಕಾಗಿಯೇ ಪ್ರತ್ಯೇಕ ಶಿಕ್ಷಣ ನೀತಿಯನ್ನು ರೂಪಿಸಲು ಒಂದು ತಜ್ಞರ ಸಮಿತಿಯನ್ನು ನೇಮಿಸುವುದಾಗಿ ಘೋಷಿಸಿದ್ದಾರೆ.
ತಮಿಳುನಾಡಿನಲ್ಲಿ ರಾಜ್ಯ ಸರ್ಕಾರ ಇತ್ತೀಚೆಗೆ ಆರಂಭಿಸಿದ ಮನೆಬಾಗಿಲಿಗೆ ಶಿಕ್ಷಣ ಒದಗಿಸುವ ‘ಇಲ್ಲಂ ತೇಡಿ ಕಲ್ವಿ’ ಯೋಜನೆಯು ಶಿಕ್ಷಣ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮತ್ತು ಸಶಕ್ತಗೊಳಿಸಲು ಸಹಕಾರಿಯಾಗುತ್ತದೆ ಎಂದು ಸ್ಟಾಲಿನ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ. (ಏಜೆನ್ಸೀಸ್)
ಇನ್ನು ಈ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಭಾರೀ ಅಗ್ಗ! ವರ್ಷಕ್ಕೆ ಒಂದೂವರೆ ಲಕ್ಷ ರೂ. ಮಾತ್ರ
ಮುಂದಿನ ಏಪ್ರಿಲ್ನಿಂದ ಒಬ್ಬ ರೈತನೂ ಆತ್ಮಹತ್ಯೆ ಮಾಡಿಕೊಳ್ಳೋಲ್ಲ! ಹೀಗೆಂದವರು ಯಾರು, ಏಕೆ?