‘ನಮ್ಮನೆಯವರೇ ಎಎಸ್​ಐ, ಫೋನ್ ಮಾಡ್ಲಾ?’ ಎಂದು ಪೊಲೀಸರೊಂದಿಗೇ ವಾಗ್ವಾದ ನಡೆಸಿದ ಮಹಿಳೆ!

ಮೈಸೂರು: ಈಗ ಕರೊನಾ ಲಾಕ್​ಡೌನ್​ ಸಂದರ್ಭದಲ್ಲಿ ರಸ್ತೆಗಿಳಿದ ವಾಹನ ಸವಾರರನ್ನು ಪೊಲೀಸರು ಅಡ್ಡಗಟ್ಟಿ ಪ್ರಶ್ನಿಸುವುದು, ಸಾರ್ವಜನಿಕರು ಏನೋ ಒಂದು ಸಬೂಬು ಹೇಳಿ ತಪ್ಪಿಸಿಕೊಳ್ಳುವುದು ಅಥವಾ ಪೊಲೀಸರ ಕೈಗೆ ಸಿಕ್ಕಿಹಾಕಿಕೊಳ್ಳುವುದು ಎರಡೂ ಸರ್ವೇಸಾಮಾನ್ಯ. ಅಂಥದ್ದೇ ಒಂದು ಸಂದರ್ಭದಲ್ಲಿ ಪೊಲೀಸ್ ಹಾಗೂ ಪೊಲೀಸರೊಬ್ಬರ ಹೆಂಡ್ತಿ ನಡುವೆ ಭಾರಿ ವಾಗ್ವಾದವೇ ನಡೆದಿದೆ. ರಸ್ತೆಯಲ್ಲಿ ಬ್ಯಾರಿಕೇಡ್​ ಹಾಕಿದ್ದರೂ ಅದನ್ನು ಜರುಗಿಸಿ ಮುಂದಕ್ಕೆ ಹೋಗಲು ಯತ್ನಿಸಿದ್ದನ್ನು ಕಂಡು ರಸ್ತೆಬದಿಯಲ್ಲಿದ್ದ ಪೊಲೀಸರೊಬ್ಬರು ದ್ವಿಚಕ್ರವಾಹನದಲ್ಲಿದ್ದ ಆ ಯುವತಿಯನ್ನು ಪ್ರಶ್ನಿಸಿದ್ದಾರೆ. ಆಕೆ ನಾನು ಕೆಲಸಕ್ಕೆ ಹೋಗಬೇಕು ತಡವಾಗುತ್ತಿದೆ ಎಂದು … Continue reading ‘ನಮ್ಮನೆಯವರೇ ಎಎಸ್​ಐ, ಫೋನ್ ಮಾಡ್ಲಾ?’ ಎಂದು ಪೊಲೀಸರೊಂದಿಗೇ ವಾಗ್ವಾದ ನಡೆಸಿದ ಮಹಿಳೆ!