ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕರೊನಾ: ಪೊಲೀಸರಿಗೆ ವರ್ಕ್​ಫ್ರಮ್​ ಹೋಮ್!

ಮುಂಬೈ: ಮಹಾರಾಷ್ಟ್ರದಲ್ಲಿ ಕರೊನಾವೈರಸ್ ಹಾವಳಿ ಮತ್ತೆ ಹೆಚ್ಚಾಗಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಅಲ್ಲಿನ ಸರ್ಕಾರ ಅಮರಾವತಿ ಮತ್ತು ಯಾವತ್ಮಲ್ ಜಿಲ್ಲೆಯಲ್ಲಿ ಲಾಕ್​ಡೌನ್ ಜಾರಿಗೊಳಿಸಿದೆ. ಆ ಜಿಲ್ಲೆಗಳಲ್ಲಿ ಪ್ರತಿದಿನ ಏಳು ಸಾವಿರಕ್ಕೂ ಹೆಚ್ಚು ಕೊರೊನಾಸೋಂಕು ಪ್ರಕರಣಗಳು ಕಂಡು ಬರುತ್ತಿವೆ. ಇನ್ನೊಂದೆಡೆ ಮುಂಬೈನಲ್ಲೂ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಹೀಗಾಗಿ ಜನರಿಗೆ ಎಚ್ಚರಿಕೆ ನೀಡಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೇ ಮತ್ತೆ ಲಾಕ್​ಡೌನ್ ಜಾರಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ. ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ಮಹಾ ಸರ್ಕಾರ ಇದೀಗ … Continue reading ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕರೊನಾ: ಪೊಲೀಸರಿಗೆ ವರ್ಕ್​ಫ್ರಮ್​ ಹೋಮ್!