ಕಾರ್ವಿುಕರ ಕೆಲಸದ ಅವಧಿ ಹೆಚ್ಚಳ ಪ್ರಶ್ನಿಸಿ ಪಿಐಎಲ್

ಬೆಂಗಳೂರು: ಕಾರ್ವಿುಕರ ಕೆಲಸದ ಅವಧಿ ಹೆಚ್ಚಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಪಿಐಎಲ್ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಇದನ್ನೂ ಓದಿ: ಮಳೆಯ ಅಬ್ಬರಕ್ಕೆ ಬೆದರಿದ ರಾಜಧಾನಿ ಅರ್ಜಿ ಸಂಬಂಧ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ ಸಿಜೆ ನೇತೃತ್ವದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು. ಕೆಲಸದ ಅವಧಿ ಹೆಚ್ಚಿಸಲು ಸಾರ್ವಜನಿಕ ತುರ್ತು ಅವಶ್ಯಕತೆ ಏನಿತ್ತು, ಹೆಚ್ಚುವರಿ ಅವಧಿಯ ಕೆಲಸಕ್ಕೆ ಹೆಚ್ಚುವರಿ ವೇತನ ನೀಡಲಾಗುವುದೇ, ಕಾರ್ಖಾನೆಗಳಲ್ಲಿ ಕರೊನಾ ಸೋಂಕು ಹರಡದಂತೆ ಕೈಗೊಂಡಿರುವ ಸುರಕ್ಷತಾ ಕ್ರಮಗಳೇನು ಎಂಬ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿ ಜೂ.5ಕ್ಕೆ … Continue reading ಕಾರ್ವಿುಕರ ಕೆಲಸದ ಅವಧಿ ಹೆಚ್ಚಳ ಪ್ರಶ್ನಿಸಿ ಪಿಐಎಲ್