ಕರೊನಾ ಬಿಕ್ಕಟ್ಟಿಗೆ ಭಾರತದ ಪ್ರಾಚೀನ ಜ್ಞಾನದಲ್ಲಿದೆ ಪರಿಹಾರ: ಪ್ರಿನ್ಸ್ ಚಾರ್ಲ್ಸ್

ಲಂಡನ್: ಕರೊನಾ ಸೋಂಕು ಇಡೀ ವಿಶ್ವವನ್ನು ಕಾಡುತ್ತಿರುವ ಈ ಸಂದರ್ಭದಲ್ಲಿ ಭಾರತವನ್ನು ನೋಡಿ ಕಲಿಯುವುದು ಬೇಕಾದಷ್ಟಿದೆ. ಅದರ ಪ್ರಾಚೀನ ಜ್ಞಾನಭಂಡಾರದಿಂದ ಜಗತ್ತು ಪ್ರಯೋಜನ ಪಡೆದುಕೊಳ್ಳಬೇಕಿದೆ ಎಂದು ಬ್ರಿಟನ್ ರಾಜಕುಮಾರ ಪ್ರಿನ್ಸ್ ಚಾರ್ಲ್ಸ್ ಹೇಳಿದ್ದಾರೆ. ವರ್ಚುವಲ್ ಲಿಂಕ್‌ನಲ್ಲಿ ಇಂಡಿಯಾ ಗ್ಲೋಬಲ್ ವೀಕ್ ಕಾರ‌್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ‘‘ಸುಸ್ಥಿರ ಮಾರುಕಟ್ಟೆ ಅಭಿವೃದ್ಧಿಪಡಿಸಲು ಇದು ಸಕಾಲ. ನೈಸರ್ಗಿಕ, ಸಾಮಾಜಿಕ, ಮಾನವಿಕ ಮತ್ತು ದೈಹಿಕ ಶ್ರಮದ ಬಂಡವಾಳ ಹಾಕಿ ದೀರ್ಘ ಕಾಲ ಬಾಳುವ ಆರ್ಥಿಕತೆಯನ್ನು ರೂಪಿಸಬೇಕಾಗಿದೆ. ಇದಕ್ಕೆ ಭಾರತದ ಪ್ರಾಚೀನ ಜ್ಞಾನವೇ … Continue reading ಕರೊನಾ ಬಿಕ್ಕಟ್ಟಿಗೆ ಭಾರತದ ಪ್ರಾಚೀನ ಜ್ಞಾನದಲ್ಲಿದೆ ಪರಿಹಾರ: ಪ್ರಿನ್ಸ್ ಚಾರ್ಲ್ಸ್