‘ಈ ಸಲ ಕಪ್ ನಮ್ದೇ’ ; ಇತಿಹಾಸ ಸೃಷ್ಟಿಸಲು ಉತ್ಸುಕರಾಗಿರುವ ರೋಹಿತ್​ ಪಡೆ, 20 ವರ್ಷಗಳ ನಂತರ ಸೇಡು ತೀರಿಸಿಕೊಳ್ಳುವ ಚಾನ್ಸ್…

ನವದೆಹಲಿ: ವಿಶ್ವಕಪ್ 2023 ರ ಅಂತಿಮ ಪಂದ್ಯಕ್ಕಾಗಿ ಭಾರತ ತಂಡ ಗುರುವಾರ ಅಹಮದಾಬಾದ್ ತಲುಪಿದೆ. ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಸದ್ಯಕ್ಕೆ ಉತ್ತಮ ಫಾರ್ಮ್‌ನಲ್ಲಿದೆ. ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ತಂಡವನ್ನು 70 ರನ್ ಗಳಿಂದ ಸೋಲಿಸುವ ಮೂಲಕ ಭಾರತ ಫೈನಲ್ ಗೆ ಎಂಟ್ರಿ ಕೊಟ್ಟಿದೆ.  ಪ್ರಸಕ್ತ ಟೂರ್ನಿಯಲ್ಲಿ ಭಾರತ ತಂಡ ಮಾತ್ರ ಇದುವರೆಗೆ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿದೆ. ಭಾರತ ತಂಡ ಸತತ 10 ಪಂದ್ಯಗಳನ್ನು ಗೆದ್ದು ಫೈನಲ್ ತಲುಪಿದೆ. ಗುರುವಾರ ಈಡನ್ ಗಾರ್ಡನ್‌ನಲ್ಲಿ ನಡೆದ … Continue reading ‘ಈ ಸಲ ಕಪ್ ನಮ್ದೇ’ ; ಇತಿಹಾಸ ಸೃಷ್ಟಿಸಲು ಉತ್ಸುಕರಾಗಿರುವ ರೋಹಿತ್​ ಪಡೆ, 20 ವರ್ಷಗಳ ನಂತರ ಸೇಡು ತೀರಿಸಿಕೊಳ್ಳುವ ಚಾನ್ಸ್…