ಲಂಕಾ ವಿರುದ್ಧ ಕಿವೀಸ್​ ಗೆದ್ದರೂ ಪಾಕಿಸ್ತಾನಕ್ಕಿದೆ ಭಾರತದ ವಿರುದ್ಧ ಸೆಮೀಸ್​ನಲ್ಲಿ ಕಾದಾಡುವ ಅವಕಾಶ!

ನವದೆಹಲಿ: ಪ್ರಸಕ್ತ ವಿಶ್ವಕಪ್ ಟೂರ್ನಿಯೂ ಮಹತ್ವದ ಘಟಕ್ಕೆ ಬಂದಿದೆ. ಈಗಾಗಲೇ ಭಾರತ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಮೂರು ತಂಡಗಳು ಸೆಮಿಫೈನಲ್​ ಸ್ಥಾನ​ ಖಚಿತಪಡಿಸಿಕೊಂಡಿವೆ. ಉಳಿದಿರುವ ಇನ್ನೊಂದು ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದ್ದು, ನ್ಯೂಜಿಲೆಂಡ್​ ಮತ್ತು ಪಾಕಿಸ್ತಾನ ಈ ಎರಡು ತಂಡಗಳಲ್ಲಿ ಯಾರು ಸಮಿಫೈನಲ್​ ಪ್ರವೇಶ ಮಾಡಲಿದ್ದಾರೆ ಎಂಬ ಕುತೂಹಲವಿದೆ. ಇಂದು (ನ.09) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್​ ಮತ್ತು ಶ್ರೀಲಂಕಾ ನಡುವೆ 41ನೇ ಪಂದ್ಯ ನಡೆಯುತ್ತಿದ್ದು, ಕಿವೀಸ್​ ಪಾಲಿಗೆ ಇದು ಸಮೀಸ್​ಗೇರಲು ಗೆಲ್ಲಲೇಬೇಕಾದ ಪಂದ್ಯವಾಗಿದೆ. ಇನ್ನೊಂದೆಡೆ ಪಾಕಿಸ್ತಾನಕ್ಕೂ … Continue reading ಲಂಕಾ ವಿರುದ್ಧ ಕಿವೀಸ್​ ಗೆದ್ದರೂ ಪಾಕಿಸ್ತಾನಕ್ಕಿದೆ ಭಾರತದ ವಿರುದ್ಧ ಸೆಮೀಸ್​ನಲ್ಲಿ ಕಾದಾಡುವ ಅವಕಾಶ!