ವಿಶ್ವಕಪ್​ ಮೊದಲ ಪಂದ್ಯಕ್ಕೂ ಮುನ್ನವೇ ಭಾರತಕ್ಕೆ ಶಾಕ್​: ಗಿಲ್​​ಗೆ​ ಡೆಂಘೆ, ಆಸಿಸ್​ ವಿರುದ್ಧ ಕಣಕ್ಕಿಳಿಯೋದು ಡೌಟು!

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ 2023ರ ವಿಶ್ವಕಪ್​ ಟೂರ್ನಿಯ ಮೊದಲ ಪಂದ್ಯಕ್ಕೂ ಮುನ್ನವೇ ಭಾರತ ತಂಡದಕ್ಕೆ ಬಹುದೊಡ್ಡ ಆಘಾತ ಉಂಟಾಗಿದೆ. ಅತ್ಯುತ್ತಮ ಫಾರ್ಮ್​ನಲ್ಲಿರುವ ಆರಂಭಿಕ ಆಟಗಾರ ಶುಭಮನ್​ ಗಿಲ್​ ಡೆಂಘೆಯಿಂದ ಬಳಲುತ್ತಿರುವುದಾಗಿ ವರದಿಯಾಗಿದ್ದು, ಅ.8ರ ಭಾನುವಾರದಂದು ನಡೆಯಲಿರುವ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ. ಗಿಲ್​ 2023ರಲ್ಲಿ ಒಳ್ಳೆಯ ಬ್ಯಾಟಿಂಗ್​ ಪ್ರದರ್ಶನವನ್ನು ನೀಡಿದ್ದಾರೆ. ಕೇವಲ 20 ಏಕದಿನ ಪಂದ್ಯಗಳನ್ನು ಆಡಿರುವ ಗಿಲ್​, 1230 ರನ್​ಗಳೊಂದಿಗೆ ಈ ವರ್ಷ ಮುಂಚೂಣಿಯಲ್ಲಿ ಇರುವ ರನ್​ ಸ್ಕೋರರ್​ ಎನಿಸಿಕೊಂಡಿದ್ದಾರೆ. 72.35 ರನ್​ ಸರಾಸರಿಯೊಂದಿಗೆ 105.03 … Continue reading ವಿಶ್ವಕಪ್​ ಮೊದಲ ಪಂದ್ಯಕ್ಕೂ ಮುನ್ನವೇ ಭಾರತಕ್ಕೆ ಶಾಕ್​: ಗಿಲ್​​ಗೆ​ ಡೆಂಘೆ, ಆಸಿಸ್​ ವಿರುದ್ಧ ಕಣಕ್ಕಿಳಿಯೋದು ಡೌಟು!