ಗಿಡ ನೆಡುವುದರಿಂದ ಆರೋಗ್ಯ ವೃದ್ಧಿ: ಬಂಟ್ವಾಳ ವಲಯ ಉಪ ಅರಣ್ಯಾಧಿಕಾರಿ ರವಿರಾಜ್ ಬಿ.

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಪ್ರಾಥಮಿಕ ಶಾಲೆಯ ವಿಜ್ಞಾನ ಸಂಘದ ವಿದ್ಯಾರ್ಥಿಗಳು ವಿಶ್ವ ಪರಿಸರ ದಿನವನ್ನು ಬಾಳ್ತಿಲ ಗ್ರಾಮದ ಸುಧೆಕ್ಕಾರು ಶ್ರೀ ರಕ್ತೇಶ್ವರಿ ದೇವಸ್ಥಾನದ ವಠಾರದಲ್ಲಿ ಆಚರಿಸಿದರು. ಬಂಟ್ವಾಳ ವಲಯ ಅರಣ್ಯಾಧಿಕಾರಿ ಪ್ರಪುಲ್ ಶೆಟ್ಟಿ ಗಿಡವನ್ನು ನೆಡುವುದರ ಮೂಲಕ ಚಾಲನೆ ನೀಡಿದರು. ಬಂಟ್ವಾಳ ವಲಯ ಉಪ ಅರಣ್ಯಾಧಿಕಾರಿ, ರವಿರಾಜ್ ಬಿ.ಮಾತನಾಡಿ, ಗಿಡವನ್ನು ನೆಡುವುದರಿಂದ ಸುತ್ತಮುತ್ತಲಿನ ವಾತಾವರಣ ತಂಪಾಗಿರುತ್ತದೆ. ನಮ್ಮ ಆರೋಗ್ಯವು ಚೆನ್ನಾಗಿರುವುದರ ಜತೆಗೆ ಪ್ರಾಣಿ ಪಕ್ಷಿಗಳಿಗೂ ಅನುಕೂಲವಾಗುತ್ತದೆ. ಪರಿಸರ ದಿನಾಚರಣೆಗೆ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೆ ಪರಿಸರದ … Continue reading ಗಿಡ ನೆಡುವುದರಿಂದ ಆರೋಗ್ಯ ವೃದ್ಧಿ: ಬಂಟ್ವಾಳ ವಲಯ ಉಪ ಅರಣ್ಯಾಧಿಕಾರಿ ರವಿರಾಜ್ ಬಿ.