ಯೋಗ ದಿನದಂದು ಮಹಿಳೆಯರ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಪ್ರಧಾನಿ ಮೋದಿ; ಬಳಿಕ ಹೇಳಿದ್ದಿಷ್ಟು

ಶ್ರೀನಗರ: 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರಲ್ಲಿ ಆಚರಿಸಿದ್ದಾರೆ. ಕಾಶ್ಮೀರದ ‘ಶೇರ್‌ ಇ ಕಾಶ್ಮೀರ್ ಇಂಟರ್‌ನ್ಯಾಷನಲ್‌ ಕಾನ್ಫರೆನ್ಸ್‌ ಸೆಂಟರ್‌’ನಲ್ಲಿ (ಎಸ್‌ಕೆಐಸಿಸಿ) 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಮೂರನೇ ಅವಧಿಗೆ ಪ್ರಧಾನಿಯಾದ ಬಳಿಕ ಮೊದಲ ಸಲ ಕಾಶ್ಮೀರಕ್ಕೆ ಆಗಮಿಸಿದ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ್ದಾರೆ. ಬಳಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಹಿಳೆಯರೊಂದಿಗೆ ಸ್ವತಃ ಸೆಲ್ಫಿ ಕ್ಲಿಕ್ಕಿಸುವ ಮೂಲಕ ನೆರದಿದ್ದವರ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಅಫ್ಘನ್​ ವಿರುದ್ಧ 47 ರನ್​ಗಳ ಜಯ; ಟೀಮ್​ … Continue reading ಯೋಗ ದಿನದಂದು ಮಹಿಳೆಯರ ಜೊತೆ ಸೆಲ್ಫಿ ಕ್ಲಿಕ್ಕಿಸಿದ ಪ್ರಧಾನಿ ಮೋದಿ; ಬಳಿಕ ಹೇಳಿದ್ದಿಷ್ಟು