ವಿಶ್ವ ಜನಸಂಖ್ಯೆ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾ

21-RNR-04
Published on

ರಾಣೆಬೆನ್ನೂರ: ನಗರದ ಕೆಎಲ್​ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ವತಿಯಿಂದ ವಿಶ್ವ ಜನಸಂಖ್ಯೆ ದಿನಾಚರಣೆ ನಿಮಿತ್ತ ಜಾಗೃತಿ ಜಾಥಾ ನಡೆಸಲಾಯಿತು.

ಪ್ರಾಚಾರ್ಯ ನಾರಾಯಣ ನಾಯಕ., ಅನುರಾಧ ಎಸ್​., ನಾಗರಾಜ ಗವಿಯಪ್ಪನವರ, ಶ್ರೀಕಾಂತ ಕುಂಚೂರ, ಕೃಷ್ಣ ಎಲ್​.ಎಚ್​., ವಾಣಿ ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net