ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಹೃದಯಾಘಾತ; ಸದ್ಯದ ಆರೋಗ್ಯ ಸ್ಥಿತಿ ಹೇಗಿದೆ?, ಹೆಚ್ಚಿದ ಊಹಾಪೋಹ..!

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಹಠಾತ್ ಹೃದಯಾಘಾತವಾಗಿದ್ದು,  ನೆಲದ ಮೇಲೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದ್ದು, ನಂತರ ಅವರ ಸ್ಥಿತಿ ಸ್ವಲ್ಪ ಸುಧಾರಿಸಿದೆ. ಟೆಲಿಗ್ರಾಮ್ ಚಾನೆಲ್ ಜನರಲ್ ಎಸ್‌ವಿಆರ್, ರಷ್ಯಾದ ಅಧ್ಯಕ್ಷರ ಆರೋಗ್ಯದ ಬಗ್ಗೆ ಕಾಮೆಂಟ್ ಮಾಡಿದ್ದು, ಪುಟಿನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಹೇಳಿದೆ. ರಾತ್ರಿ 9 ಗಂಟೆಗೆ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಿವಾಸದಲ್ಲಿ ಕರ್ತವ್ಯದಲ್ಲಿದ್ದ ಭದ್ರತಾ ಅಧಿಕಾರಿಗಳು ಅಧ್ಯಕ್ಷರ ಕೊಠಡಿಯಿಂದ ಜೋರು ಶಬ್ದವನ್ನು ಕೇಳಿದರು ಎಂದು ಜನರಲ್ … Continue reading ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಹೃದಯಾಘಾತ; ಸದ್ಯದ ಆರೋಗ್ಯ ಸ್ಥಿತಿ ಹೇಗಿದೆ?, ಹೆಚ್ಚಿದ ಊಹಾಪೋಹ..!