ಕರೊನಾ ಲಸಿಕೆಗೆ ಜಗತ್ತಿನ ಅತಿ ದೊಡ್ಡ ಕ್ಲಿನಿಕಲ್​ ಟ್ರಯಲ್​; 30 ಸಾವಿರ ಜನರ ಮೇಲೆ ಪ್ರಯೋಗ

ನವದೆಹಲಿ: ಕರೊನಾ ಲಸಿಕೆ ಸಂಶೋಧಿಸುವಲ್ಲಿ ಜಗತ್ತಿನ 20ಕ್ಕೂ ಅಧಿಕ ಕಂಪನಿಗಳು ಮಾನವರ ಮೇಲೆ ಅಂತಿಮ ಹಂತದ ಪ್ರಯೋಗ ನಡೆಸುತ್ತಿವೆ. ಭಾರತದಲ್ಲೂ ಕ್ಲಿನಿಕಲ್​ ಟ್ರಯಲ್​ ನಡೆಸಲಾಗುತ್ತಿದೆ. ಆದರೆ, ಈವರೆಗಿನ ಎಲ್ಲ ಕ್ಲಿನಿಕಲ್​ ಟ್ರಯಲ್​ಗಳನ್ನು ಮೀರಿಸುವ ಅತಿ ದೊಡ್ಡ ಪ್ರಯೋಗ ಅಮೆರಿಕದಲ್ಲಿ ಆರಂಭವಾಗಿದೆ. ಮಾಡೆರ್ನಾ ಕಂಪನಿಯು ಅಮೆರಿಕದ ರಾಷ್ಟ್ರೀಯ ಆರೋಗ್ಯ ಸಂಸ್ಥೆ ಸಹಯೋಗದಲ್ಲಿ ಈ ಕ್ಲಿನಿಕಲ್​ ಟ್ರಯಲ್​ ನಡೆಸಲಾಗುತ್ತಿದೆ. ಭಾರತದಲ್ಲಿ ಭಾರತ್​ ಬಯೋಟೆಕ್​ ನಡೆಸುತ್ತಿರುವ ಮೊದಲ ಹಂತದ ಪ್ರಯೋಗದಲ್ಲಿ 375 ಜನರಿಗೆ ಲಸಿಕೆ ನೀಡಲಾಗುತ್ತಿದೆ. ಇದಕ್ಕೆ ಹೋಲಿಸಿದರೆ ಅಮೆರಿಕದ ಈ … Continue reading ಕರೊನಾ ಲಸಿಕೆಗೆ ಜಗತ್ತಿನ ಅತಿ ದೊಡ್ಡ ಕ್ಲಿನಿಕಲ್​ ಟ್ರಯಲ್​; 30 ಸಾವಿರ ಜನರ ಮೇಲೆ ಪ್ರಯೋಗ