ದೆಹಲಿಯಲ್ಲಿ ಕೋವಿಡ್​ ರೋಗಿಗಳಿಗಾಗಿ ಸಜ್ಜಾಗಿದೆ ಜಗತ್ತಿನಲ್ಲಿಯೇ ಅತಿದೊಡ್ಡ ಚಿಕಿತ್ಸಾ ಕೇಂದ್ರ…!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಈಗ ದೇಶದ ಕೋವಿಡ್​ ಪೀಡಿತರ ರಾಜಧಾನಿಯಾಗಿ ಬದಲಾಗಿದೆ. ರಾಜಧಾನಿಯಲ್ಲೀಗ ಸೋಂಕಿತ ಸಂಖ್ಯೆ 80 ಸಾವಿರ ತಲುಪಿದೆ. ಈ ಪೈಕಿ 28 ಸಾವಿರ ಸಕ್ರಿಯ ಪ್ರಕರಣಗಳಿವೆ. 2,700ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಕಳೆದ ಒಂದು ವಾರದಿಂದ ಪ್ರತಿದಿನ ಅತ್ಯಧಿಕ ಪ್ರಕರಣಗಳು ದೆಹಲಿಯಲ್ಲಿ ವರದಿಯಾಗುತ್ತಿವೆ. ಜತೆಗೆ, ಚಿಕಿತ್ಸೆ ನೀಡಲು ಆಸ್ಪತ್ರೆಗಳ ಬೆಡ್​ಗಳು ಸಾಕಾಗುತ್ತಿಲ್ಲ. ಈ ಕಾರಣಕ್ಕಾಗಿಯೇ ದೆಹಲಿ ಹೊರವಲಯದಲ್ಲಿ ಅತಿ ದೊಡ್ಡ ಚಿಕಿತ್ಸಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ರಾಧಾ ಸಓಮಿ ಸತ್ಸಂಗ ಬ್ಯಾಸ ಕೇಂದ್ರದಲ್ಲಿ 10 … Continue reading ದೆಹಲಿಯಲ್ಲಿ ಕೋವಿಡ್​ ರೋಗಿಗಳಿಗಾಗಿ ಸಜ್ಜಾಗಿದೆ ಜಗತ್ತಿನಲ್ಲಿಯೇ ಅತಿದೊಡ್ಡ ಚಿಕಿತ್ಸಾ ಕೇಂದ್ರ…!