ಇದು ವಿಶ್ವದ ಅತ್ಯಂತ ದುಬಾರಿ ಹೋಟೆಲ್…ಎಲ್ಲಾ ಸೌಲಭ್ಯಗಳಿದ್ದರೂ ಜನರು ಏಕೆ ಇಷ್ಟಪಡುತ್ತಿಲ್ಲ ಗೊತ್ತಾ?

ನವದೆಹಲಿ: ಅನೇಕ ಜನರು ಈಜು, ಸ್ಕೂಬಾ ಡೈವಿಂಗ್‌ನಂತಹ ನೀರಿಗೆ ಸಂಬಂಧಿಸಿದ ಸಾಹಸ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಇಷ್ಟಪಡುತ್ತಾರೆ. ಅಷ್ಟೇ ಅಲ್ಲ, ಇಂತಹ ವಿಡಿಯೋಗಳನ್ನು ಸಹ ವೀಕ್ಷಿಸಲು ಇಷ್ಟಪಡುತ್ತಾರೆ. ಇದೀಗ ಇಂತಹದೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನೀರಿನ ಅಡಿಯಲ್ಲಿ ನಿರ್ಮಿಸಲಾದ, ವಿಶ್ವದ ಅತ್ಯಂತ ದುಬಾರಿ ಹೋಟೆಲ್‌ನಲ್ಲಿ ತಂಗಿದ್ದ ದಂಪತಿಗಳು ಈ ವಿಡಿಯೋ ಹಂಚಿಕೊಂಡಿದ್ದಾರೆ. ಹಾಗೆಯೇ ಈ ಹೊಟೇಲ್​​​​​ಗೆ ಸಂಬಂಧಿಸಿದಂತೆ ಜನರಿಗೆ ಒಂದಿಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ಅಚ್ಚರಿಯ ವಿಷಯವೆಂದರೆ ನೀರಿನ ಅಡಿಯಲ್ಲಿ ನಿರ್ಮಿಸಲಾದ ಈ ವಿಶ್ವದ ಅತ್ಯಂತ … Continue reading ಇದು ವಿಶ್ವದ ಅತ್ಯಂತ ದುಬಾರಿ ಹೋಟೆಲ್…ಎಲ್ಲಾ ಸೌಲಭ್ಯಗಳಿದ್ದರೂ ಜನರು ಏಕೆ ಇಷ್ಟಪಡುತ್ತಿಲ್ಲ ಗೊತ್ತಾ?