ಇದೇ ನೋಡಿ ಅತ್ಯಂತ ಹೆಚ್ಚು ಬೆಲೆಬಾಳುವ ಮಶ್ರೂಮ್; ಬೆಲೆ ಕೇಳಿದ್ರೆ ನೀವೂ ಅಚ್ಚರಿ ಪಡ್ತೀರಾ!

ಹಿಮಾಚಲ ಪ್ರದೇಶ: ವಿಶ್ವದಲ್ಲೇ ಅತ್ಯಂತ ಹೆಚ್ಚು ಬೇಡಿಕೆ ಇರುವ, ದುಬಾರಿ ಬೆಲೆಯ ಮಶ್ರೂಮ್​ಗಳು ಇದೀಗ ಉತ್ತರ ಭಾರತದ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿವೆ. ಹಿಮಾಚಲ ಪ್ರದೇಶದ ಹಿಮಭರಿತ ಇಳಿಜಾರುಗಳಲ್ಲಿ ಸ್ವಾಭಾವಿಕವಾಗಿ ಬೆಳೆಯುವ ಫಂಗೈ ಬೆಳೆ ತನ್ನ ವಿನ್ಯಾಸ, ಪರಿಮಳ ಮತ್ತು ಹೆಚ್ಚು ಸಮಯ ಬಾಳುವಿಕೆಯಿಂದಾಗಿ ಪ್ರಸಿದ್ಧಿ ಹೊಂದಿದೆ. ಇದನ್ನೂ ಓದಿ: ವಿದ್ಯಾರ್ಥಿನಿ ಅಪಹರಣ! ತನಿಖೆ ನಡೆಸಿದ ಪೊಲೀಸರಿಗೆ ಕಾದಿತ್ತು ಶಾಕ್ ಚಳಿಗಾಲದ ನಂತರದಲ್ಲಿ ಉಂಟಾದ ಮಳೆಯಿಂದಾಗಿ ಫಂಗೈ ಬೆಳೆ ಈ ಬಾರಿ ಉತ್ತರ ಭಾರತದ ಕೆಲವೆಡೆ ಈ ಬಾರಿ ಸಮೃದ್ಧವಾಗಿ … Continue reading ಇದೇ ನೋಡಿ ಅತ್ಯಂತ ಹೆಚ್ಚು ಬೆಲೆಬಾಳುವ ಮಶ್ರೂಮ್; ಬೆಲೆ ಕೇಳಿದ್ರೆ ನೀವೂ ಅಚ್ಚರಿ ಪಡ್ತೀರಾ!