More

    ವಿಶ್ವದ ಅತಿ ಎತ್ತರದ ಶ್ರೀ ಚಾಮುಂಡೇಶ್ವರಿ ದೇವಿ ವಿಗ್ರಹ ಲೋಕಾರ್ಪಣೆ

    ರಾಮನಗರ : ವಿಶ್ವದ ಅತಿ ಎತ್ತರದ ಚಾಮುಂಡೇಶ್ವರಿ ವಿಗ್ರಹವನ್ನು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಗೌಡಗೆರೆ ಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. 68 ಅಡಿ ಎತ್ತರವ ಮತ್ತು 35 ಸಾವಿರ ಕೆಜಿ ತೂಕವುಳ್ಳ ಈ ವಿಗ್ರಹವನ್ನು ಚಿನ್ನ, ಬೆಳ್ಳಿ, ಹಿತ್ತಾಳೆ, ಕಂಚು ಮತ್ತು ತಾಮ್ರದಿಂದ ತಯಾರು ಮಾಡಲಾಗಿದೆ.

    ಭೀಮನ ಅಮಾವಾಸ್ಯೆ ದಿನವಾದ ಇಂದು ತಾಯಿ ಚಾಮುಂಡೇಶ್ವರಿಯ ಈ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಾಯಿತು. ಈ ಬೃಹತ್​ ಪ್ರತಿಮೆಯ ಅಡಿಯಲ್ಲಿ ದೇವಿಯ ಚಿಕ್ಕದೊಂದು ವಿಗ್ರಹವನ್ನೂ ಪ್ರತಿಷ್ಠಾಪನೆ ಮಾಡಲಾಗಿದ್ದು, ಅದಕ್ಕೆ ಪೂಜಾ ಕೈಂಕರ್ಯವನ್ನು ನಡೆಸಲಾಗುತ್ತಿದೆ. ದರ್ಶನಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

    ಸೆರೆ ಹಿಡಿದು 3 ದಿನವಾದ್ರೂ ಈ ಮಂಗಗಳಿಗೆ ಊಟ ಕೊಟ್ಟಿರಲಿಲ್ಲ!

    ಮಹಿಳೆಯರೇ, ಗಮನಿಸಿ! ಬೆನ್ನು ಬಲಗೊಳಿಸುತ್ತದೆ, ಬೊಜ್ಜು ಕರಗಿಸುತ್ತದೆ, ಈ ಯೋಗಾಸನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts