More

    ಎಸ್ಸೆಸ್ಸೆಲ್ಸಿಯಲ್ಲಿ ಸ್ನೇಹಾಗೆ 610 ಅಂಕ

    ಬೀದರ್: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಭಾಲ್ಕಿಯ ಸುರ್ಯೋದಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಸ್ನೇಹಾ ವಿಜಯಕುಮಾರ ಮೂಲಗೆ 625 ಅಂಕಗಳ ಪೈಕಿ 610 ಅಂಕ ಗಳಿಸಿ ಅತ್ಯುತ್ತಮ ಸಾಧನೆಗೈದಿದ್ದಾಳೆ.
    ಇಂಗ್ಲಿಷ್‍ನಲ್ಲಿ 115, ಕನ್ನಡ 100, ಹಿಂದಿ 99, ಗಣಿತ 99, ವಿಜ್ಞಾನ 98 ಹಾಗೂ ಸಮಾಜ ವಿಜ್ಞಾನದಲ್ಲಿ 99 ಅಂಕ ಗಳಿಸಿದ್ದಾಳೆ.
    ವಿದ್ಯಾರ್ಥಿನಿ ಸಾಧನೆಗೆ ಶಾಲೆಯ ಅಧ್ಯಕ್ಷ ಸಂತೋಷ, ಶಿಕ್ಷಕರು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts