More

    ವಿಜಯೇಂದ್ರ ಪ್ರವಾಸ 23ಕ್ಕೆ

    ಬೀದರ್: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ನಿಮಿತ್ತ ಅಭ್ಯರ್ಥಿ ಪ್ರಚಾರಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗುರುವಾರ (ಮೇ 23) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
    ಬೆಳಗ್ಗೆ 11ಕ್ಕೆ ನಗರದ ಲಾವಣ್ಯ ಫಂಕ್ಶನ್ ಹಾಲ್, ಮಧ್ಯಾಹ್ನ 1ಕ್ಕೆ ಹುಮನಾಬಾದ್ ತಾಲೂಕಿನ ಮಾಣಿಕನಗರದ ಶಿವ ಪಾರ್ವತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಪದವೀಧರ ಮತದಾರರ ಸಮಾವೇಶದಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ಪರ ಪ್ರಚಾರ ಮಾಡಲಿದ್ದಾರೆ. ಎರಡು ಸಮಾವೇಶದಲ್ಲಿ ಪದವೀಧರ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಕೋರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts