More

    ಪೂಜ್ಯ ಅಕ್ಕ ಅನ್ನಪೂರ್ಣ ಲಿಂಗೈಕ್ಯ

    ಬೀದರ್: ಇಲ್ಲಿನ ಬಸವ ಸೇವಾ ಪ್ರತಿಷ್ಠಾನ ಹಾಗೂ ಲಿಂಗಾಯತ ಮಹಾಮಠದ ಪೂಜ್ಯ ಅಕ್ಕ ಅನ್ನಪೂರ್ಣ (61) ಗುರುವಾರ ಲಿಂಗೈಕ್ಯರಾಗಿದ್ದಾರೆ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಕ್ಕನವರು ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಭಾಗದದಲ್ಲಿ ಅಕ್ಕ ಎಂದೇ ಕರೆಯಲ್ಪಡುತ್ತಿದ್ದ ಅನ್ನಪೂರ್ಣ ತಾಯಿ ನಿಧನದಿಂದ ಅಪಾರ ಭಕ್ತ ಸಮೂಹ ಶೋಕಸಾಗರದಲ್ಲಿ ಮುಳುಗಿದೆ. ಶುಕ್ರವಾರ ನಗರದಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts