ಬೀದರ್: ಭಾಲ್ಕಿ ತಾಲ್ಲೂಕಿನ ಬ್ಯಾಲಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಾಜಕುಮಾರ ಕಾಶಿನಾಥ ತೂಗಾಂವೆ ಹಾಲಹಳ್ಳಿ ಹಾಗೂ ಉಪಾಧ್ಯಕ್ಷರಾಗಿ ಓಂಕಾರ ಕಾಶಿನಾಥ ರುದ್ರಾ ಹಾಲಹಳ್ಳಿ(ಕೆ) ಶುಕ್ರವಾರ ಆಯ್ಕೆಯಾದರು.
ಚುನಾವಣಾಧಿಕಾರಿ ಆಯ್ಕೆಯನ್ನು ಪ್ರಕಟಿಸುತ್ತಲೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಬೆಂಬಲಿಗರು ಪಟಾಕಿ ಸಿಡಿಸಿ, ಸಂಭ್ರಮಿಸಿದರು. ಶಾಲು ಹೊದಿಸಿ ಸತ್ಕರಿಸಿದರು.
ಭಾಲ್ಕಿ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಮಡಿವಾಳಪ್ಪ ಮಂಗಲಗಿ, ಸಂಘದ ನಿರ್ದೇಶಕರಾದ ಓಂಕಾರ ಮಲ್ಲಪ್ಪ ಕೇರಿ, ಗಜೇಂದ್ರ ದಿಗಂಬರ್ ಸದಾಶಿವ, ಸುರೇಶ ವಸುರಾಮ ಹಾಲಹಳ್ಳಿ ತಾಂಡಾ, ಸುಶೀಲಾಬಾಯಿ ಕಾಶೀನಾಥ ತೂಗಾಂವೆ ಹಾಲಹಳ್ಳಿ, ಅಫ್ಸರ್ ಅಲಿ ತಂದೆ ಚುನ್ನುಮಿಯಾ ಬೇಪಾರಿ ಮತ್ತಿತರರು ಇದ್ದರು.
ಬ್ಯಾಲಹಳ್ಳಿ ಪಿಕೆಪಿಎಸ್ ಅಧ್ಯಕ್ಷರಾಗಿ ರಾಜಕುಮಾರ

ಐಸ್ಕ್ಯೂಬ್ನಿಂದ ಮುಖಕ್ಕೆ ಮಸಾಜ್ ಮಾಡಿದ್ರೆ ನಿಮ್ಮ ಸೌಂದರ್ಯ ಹೆಚ್ಚುತ್ತದೆ! ತಜ್ಞರು ಏನು ಹೇಳುತ್ತಾರೆ? Ice cube Remedy
Ice cube Remedy : ಮುಖ ಸುಂದರವಾಗಿ ಕಾಣಲು ಅನೇಕ ಜನರು ವಿವಿಧ ಸಲಹೆಗಳನ್ನು ಅನುಸರಿಸುತ್ತಾರೆ.…
ಈ ನಕ್ಷತ್ರದಲ್ಲಿ ಹುಟ್ಟಿದ ಗಂಡಸರು ತಮ್ಮ ಪತ್ನಿಯರನ್ನು ರಾಜಕುಮಾರಿಯಂತೆ ನೋಡಿಕೊಳ್ಳುತ್ತಾರೆ! Birth of Stars
Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…
ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon
watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…