WPL 2024; ಪಂದ್ಯ ವೀಕ್ಷಿಸಲು ಬರುವ ಮಹಿಳೆಯರಿಗೆ ವಿಶೇಷ ಉಡುಗೊರೆ ಘೋಷಿಸಿದ ಬಿಸಿಸಿಐ

ಬೆಂಗಳೂರು: ಫೆಬ್ರವರಿ 23ರಿಂದ ಎರಡನೇ ಆವೃತ್ತಿಯ ವುಮೆನ್ಸ್​ ಪ್ರೀಮಿಯರ್​ ಲೀಗ್ ಆರಂಭವಾಗುತ್ತಿದ್ದು, ಉದ್ಘಾಟನಾ ಪಂದ್ಯಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಡೆಲ್ಲಿ ಹಾಗೂ ಮುಂಬೈ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಇದಕ್ಕೂ ಮುನ್ನ ಟೂರ್ನಿಗೆ ವರ್ಣರಂಜಿತ ಚಾಲನೆ ದೊರೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಖ್ಯಾತ ಬಾಲಿವುಡ್​ ತಾರೆಯರಾದ ಶಾರುಖ್​ ಖಾನ್, ವರುಣ್ ಧವನ್, ಶಾಹಿದ್​ ಕಪೂರ್, ಟೈಗರ್ ಶ್ರಾಫ್, ಸಿದ್ದಾರ್ಥ್​ ಮಲ್ಹೋತ್ರಾ, ಕಾರ್ತಿಕ್​ ಆರ್ಯನ್​ ಸೇರಿದಂತೆ ಖ್ಯಾತ ನಟರು ಹಾಗೂ ನಟಿಯರು ಪ್ರದರ್ಶನ ನೀಡಲಿದ್ದಾರೆ. ಕಾರ್ಯಕ್ರಮಕ್ಕೆಭರ್ಜರಿ … Continue reading WPL 2024; ಪಂದ್ಯ ವೀಕ್ಷಿಸಲು ಬರುವ ಮಹಿಳೆಯರಿಗೆ ವಿಶೇಷ ಉಡುಗೊರೆ ಘೋಷಿಸಿದ ಬಿಸಿಸಿಐ