ಯುಪಿ ವಿರುದ್ಧ ಡೆಲ್ಲಿಗೆ ಸೋಲು; WPL ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆ

ನವದೆಹಲಿ: ಫೆಬ್ರವರಿ 23ರಂದು ಆರಂಭವಾದ ಎರಡನೇ ಆವೃತ್ತಿಯ ವುಮೆನ್ಸ್​ ಪ್ರೀಮಿಯರ್​ ಲೀಗ್​ ದಿನದಿಂದ ದಿನಕ್ಕೆ ರೋಚಕತೆ ಸೃಷ್ಟಿಸುತ್ತಿದ್ದು, ಈಗಾಗಲೇ ಹದಿನೈದು ಪಂದ್ಯಗಳು ಮುಕ್ತಾಯಗೊಂಡಿದೆ. ಶುಕ್ರವಾರ ಅರುಣ್​ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಯುಪಿ ವಾರಿಯರ್ಸ್​ ರೋಷಕ ಜಯ ಸಾಧಿಸಿದ್ದು, ಪಾಯಿಂಟ್ಸ್ ಟೇಬಲ್​ನಲ್ಲಿ ಬದಲಾವಣೆ ಆಗಿದೆ. ಆಡಿರುವ ಆರು ಪಂದ್ಯಗಳಲ್ಲಿ 4ರಲ್ಲಿ ಗೆದ್ದು ಎರಡರಲ್ಲಿ ಸೋಲು ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್​ ಅಗ್ರಸ್ಥಾನದಲ್ಲಿದ್ದು, ಹರ್ಮನ್​ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಮಹಿಳಾ ತಂಡ ಎರಡನೇ ಸ್ಥಾನದಲ್ಲಿದೆ. ಮುಂಬೈ … Continue reading ಯುಪಿ ವಿರುದ್ಧ ಡೆಲ್ಲಿಗೆ ಸೋಲು; WPL ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆ